Connect with us

Dvgsuddi Kannada | online news portal | Kannada news online

ಬೆಳಗಾವಿಯಲ್ಲಿ ಬಿಜೆಪಿಗೆ ಭಾರೀ ಅಂತರದ ಗೆಲುವು: ವಿಜಯೇಂದ್ರ

ದಾವಣಗೆರೆ

ಬೆಳಗಾವಿಯಲ್ಲಿ ಬಿಜೆಪಿಗೆ ಭಾರೀ ಅಂತರದ ಗೆಲುವು: ವಿಜಯೇಂದ್ರ

ದಾವಣಗೆರೆ: ಬಿಜೆಪಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು ದಾಖಲಿಸಿದೆ. ಯಾವುದೇ ಪ್ರಕರಣ ಉಪ ಚುನಾವಣೆ ಮೇಲೆ ಪ್ರಭಾವ ಬೀರಲ್ಲ ಎಂದು  ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ  ಹೇಳಿದರು.

ನಗರದಲ್ಲಿ ಪಿಬಿ ರಸ್ತೆಯಲ್ಲಿ ನೂತನ ಕಿಯ ಶೋರೂಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,  ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ದಾಖಲಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್, ಶಿವಮೊಗ್ಗ ಸಂಸದ ರಾಘವೇಂದ್ರ, ಜಿಲ್ಲಾ ಬಿಜೆಪಿ  ಅಧ್ಯಕ್ಷ ಹನಗವಾಡಿ ವೀರೇಶ್, ದಾವಣಗೆರೆ ಮೇಯರ್  ಎಸ್.  ಟಿ.  ವೀರೇಶ್ ಮತ್ತು ಪಕ್ಷದ ಮುಖಂಡರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top