Connect with us

Dvgsuddi Kannada | online news portal | Kannada news online

ನಾಳೆ ಅಬಕಾರಿ ಸಚಿವ ದಾವಣಗೆರೆಗೆ ಆಗಮನ

ದಾವಣಗೆರೆ

ನಾಳೆ ಅಬಕಾರಿ ಸಚಿವ ದಾವಣಗೆರೆಗೆ ಆಗಮನ

ದಾವಣಗೆರೆ: ರಾಜ್ಯ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಫೆ.06 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 03.30ಕ್ಕೆ ಜಗಳೂರು ತಾಲ್ಲೂಕು ಹನುಮಂತಪುರಕ್ಕೆ ಆಗಮಿಸುವರು. ಬಳಿಕ ಇಲ್ಲಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 05ಕ್ಕೆ ದಾವಣಗೆರೆ ನಗರಕ್ಕೆ ಆಗಮಿಸಿ, ಸರ್ಕಾರಿ ಅತಿಥಿ ಗೃಹಕ್ಕೆ ತೆರಳುವರು. ಸಚಿವರು ಅದೇ ದಿನ ಸಂಜೆ 07 ಕ್ಕೆ ತುಮಕೂರು ಜಿಲ್ಲೆ ಯಡಿಯೂರಿಗೆ ಪ್ರಯಾಣ ಬೆಳೆಸುವರು ಎಂದು ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top