Connect with us

Dvgsuddi Kannada | online news portal | Kannada news online

ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಸಚಿವ ದಾವಣಗೆರೆಗೆ ಆಗಮನ

ದಾವಣಗೆರೆ

ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಸಚಿವ ದಾವಣಗೆರೆಗೆ ಆಗಮನ

ದಾವಣಗೆರೆ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಇಂದು (ಫೆ.07) ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಿಂದ ಹೊರಟು 11 ಗಂಟೆಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸುವರು. ನಂತರ ಶ್ರೀರಂಗಪಟ್ಟಣಕ್ಕೆ ತೆರಳುವರೆಂದು ಅವರ ಅಪ್ತ ಕಾರ್ಯದರ್ಶಿ ಸಿ.ಎನ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top