Connect with us

Dvgsuddi Kannada | online news portal | Kannada news online

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಶಾಮನೂರು ಶಿವಶಂಕರಪ್ಪ

ದಾವಣಗೆರೆ

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪನ ಅವರು ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದರು. ಮಾರ್ಚ್ 10ರಂದು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ನಡೆವ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆ.ಸಿ.ಕೊಂಡಯ್ಯ, ಹಾಲೇಶ್ ಗೌಡ , ಉದ್ಯಮಿ ಅಣಬೇರು ರಾಜಣ್ಣ ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top