Connect with us

Dvgsuddi Kannada | online news portal | Kannada news online

ಮಹಾಶಿವರಾತ್ರಿ : ಮಾಂಸ ಮಾರಾಟ ನಿಷೇಧ

ಪ್ರಮುಖ ಸುದ್ದಿ

ಮಹಾಶಿವರಾತ್ರಿ : ಮಾಂಸ ಮಾರಾಟ ನಿಷೇಧ

ದಾವಣಗೆರೆ: ನಾಳೆ ಮಾ. 01 ರಂದು ಮಹಾಶಿವರಾತ್ರಿ ಆಚರಣೆ ನಿಮಿತ್ಯ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಮಾ.01 ರಂದು ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಮಾ. 01 ರಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಮಹಾನಗರಪಾಲಿಕೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top