ದಾವಣಗೆರೆ: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಸುವರ್ಣ ನ್ಯೂಸ್ ವರದಿಗಾರ ಡಾ.ವರದರಾಜ್, ಖಜಾಂಚಿಯಾಗಿ ಮಧುನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಜಿ.ಎಂ. ಆರಾಧ್ಯ, ಹಿರಿಯ ಪತ್ರಕರ್ತರಾದ ಬಿ.ಎನ್. ಮಲ್ಲೇಶ್, ಬಸವರಾಜ ದೊಡ್ಡಮನಿ, ನಾಗರಾಜ್ ಬಡದಾಳ್ ಸೇರಿದಂತೆ ಮತ್ತಿತರರು ಇದ್ದರು. ಡಿವಿಜಿ ಸುದ್ದಿ ಕಡೆಯಿಂದಲ್ಲೂ ಆಯ್ಕೆಯಾದ ಎಲ್ಲರಿಗೂ ಅಭಿನಂದನೆಗಳು.
ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಕೆ. ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ವರದರಾಜ್ ಆಯ್ಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



