Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಕೆ. ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ವರದರಾಜ್ ಆಯ್ಕೆ

ದಾವಣಗೆರೆ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಕೆ. ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ವರದರಾಜ್ ಆಯ್ಕೆ

ದಾವಣಗೆರೆ: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಕೆ.ಏಕಾಂತಪ್ಪ,‌ ಪ್ರಧಾನ ಕಾರ್ಯದರ್ಶಿಯಾಗಿ ಸುವರ್ಣ ನ್ಯೂಸ್ ವರದಿಗಾರ ಡಾ.ವರದರಾಜ್, ಖಜಾಂಚಿಯಾಗಿ ಮಧುನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಜಿ.ಎಂ.‌ ಆರಾಧ್ಯ, ಹಿರಿಯ ಪತ್ರಕರ್ತ‌ರಾದ ಬಿ.ಎನ್. ಮಲ್ಲೇಶ್, ಬಸವರಾಜ ದೊಡ್ಡಮನಿ, ನಾಗರಾಜ್ ಬಡದಾಳ್ ಸೇರಿದಂತೆ ಮತ್ತಿತರರು ಇದ್ದರು. ಡಿವಿಜಿ ಸುದ್ದಿ ಕಡೆಯಿಂದಲ್ಲೂ ಆಯ್ಕೆಯಾದ ಎಲ್ಲರಿಗೂ ಅಭಿನಂದನೆಗಳು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top