Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜನಸ್ಪಂದನ ಕಾರ್ಯಕ್ರಮ; ಸಮಸ್ಯೆ ಹೇಳಿಕೊಳ್ಳಲು ವೇದಿಕೆ

ದಾವಣಗೆರೆ

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜನಸ್ಪಂದನ ಕಾರ್ಯಕ್ರಮ; ಸಮಸ್ಯೆ ಹೇಳಿಕೊಳ್ಳಲು ವೇದಿಕೆ

ದಾವಣಗೆರೆ: ಜಿಲ್ಲಾಧಿಕಾರಿಯ ಜನಸ್ಪಂದನ ಸಭೆ ಇಂದು (ಮಾ. 17)  ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.  ಈ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top