Connect with us

Dvgsuddi Kannada | online news portal | Kannada news online

ಕರಾವಿವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಿಂದ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ

ಕರಾವಿವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಿಂದ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್ ಪರೀಕ್ಷೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ಆಸಕ್ತ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

ಆಸಕ್ತ ಸ್ಪರ್ಧಾರ್ಥಿಗಳು ಮಾ.29 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top