ದಾವಣಗೆರೆ: ದಾವಣಗೆರೆ ಮಹಾ ನಗರ ಪಾಲಿಕೆಯ 2020-21ನೇ ಸಾಲಿನ ಪರಿಷ್ಕೃತ ಹಾಗೂ 2021-22ನೇ ಸಾಲಿನ ಆಯವ್ಯಯ ಮಂಡನಾ ಸಾಮಾನ್ಯ ಸಭೆ ಏ.16 ರಂದು ಬೆಳಿಗ್ಗೆ 11 ಕ್ಕೆ ಮಹಾ ನಗರಪಾಲಿಕೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಮೇಯರ್ ಎಸ್.ಟಿ.ವೀರೇಶ್ ಅಧ್ಯಕ್ಷತೆ ವಹಿಸುವರು ಎಂದು ಮಹಾನಗರಪಾಲಿಕೆಯ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ.



