Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಾನಗರ ಪಾಲಿಕೆಯ ವಿದ್ಯುತ್ ಚಿತಾಗಾರ ಸಾರ್ವಜನಿಕ ಉಪಯೋಗಕ್ಕೆ ಸಿದ್ಧ

ದಾವಣಗೆರೆ

ದಾವಣಗೆರೆ: ಮಹಾನಗರ ಪಾಲಿಕೆಯ ವಿದ್ಯುತ್ ಚಿತಾಗಾರ ಸಾರ್ವಜನಿಕ ಉಪಯೋಗಕ್ಕೆ ಸಿದ್ಧ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಶಾಮನೂರು ರುದ್ರಭೂಮಿಯಲ್ಲಿ ನೂತನವಾಗಿ ವಿದ್ಯುತ್ ಚಿತಾಗಾರ ನಿರ್ಮಿಸಲಾಗಿದೆ. ಈ ಚಿತಾಗಾರ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗಿದೆ. ಸಾರ್ವಜನಿಕರು  ಸೇವಾ ಶುಲ್ಕ ರೂ.1500  ಪಾವತಿಸಿ, ವಿದ್ಯುತ್ ಚಿತಾಗಾರದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top