Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರವಣದೋಷವುಳ್ಳವರಿಗೆ  ಹೊಲಿಗೆ ಯಂತ್ರ ವಿತರಣೆ

ದಾವಣಗೆರೆ

ದಾವಣಗೆರೆ: ಶ್ರವಣದೋಷವುಳ್ಳವರಿಗೆ  ಹೊಲಿಗೆ ಯಂತ್ರ ವಿತರಣೆ

ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2021-22 ನೇ ಸಾಲಿನ ಯೋಜನೆಯಡಿ ದಾವಣಗೆರೆ ಜಿಲ್ಲೆಯ 15 ಜನ ಶ್ರವಣದೋಷವುಳ್ಳ ವಿಕಲಚೇತನರಿಗೆ ಹೊಲಿಗೆಯಂತ್ರಗಳನ್ನು  ಉಚಿತವಾಗಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ.ಕೆ.ಕೆ ಪ್ರಕಾಶ್, ಜಿಲ್ಲಾ ಕಿವುಡ ಮತ್ತು ಮೂಗರ ಸಂಘದ ಕಾರ್ಯದರ್ಶಿ ರಾಜಶೇಖರ್ ಬಿ.ಕೆ.ಪಿ ಮತ್ತು ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top