Connect with us

Dvgsuddi Kannada | online news portal | Kannada news online

ದಾವಣಗೆರೆ: ಧೂಡಾ ನೂತನ ಅಧ್ಯಕ್ಷರಾಗಿ ಕೆ.ಎಂ.ಸುರೇಶ್ ನೇಮಕ

ದಾವಣಗೆರೆ

ದಾವಣಗೆರೆ: ಧೂಡಾ ನೂತನ ಅಧ್ಯಕ್ಷರಾಗಿ ಕೆ.ಎಂ.ಸುರೇಶ್ ನೇಮಕ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ (ಧೂಡಾ) ನೂತನ ಅಧ್ಯಕ್ಷರಾಗಿ ಬಿಜೆಪಿ ಶಿಕ್ಷಕ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಹಾಗೂ ಶ್ರೀ ಸೋಮೇಶ್ವರ ವಿದ್ಯಾಲಯದ ಗೌರವ ಕಾರ್ಯದರ್ಶಿ ಕೆ.ಎಂ.ಸುರೇಶ್ ಅವರು ನೇಮಕಗೊಂಡಿದ್ದಾರೆ. ಈ ಸಂಬಂಧ ತಕ್ಷಣದಿಂದ ಜಾರಿಗೆ ಬರುವಂತೆ ಮೂರು ವರ್ಷದ ಅವಧಿಗೆ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top