ದಾವಣಗೆರೆ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ” ಗಾಗಿ ಅರ್ಜಿಗಳನ್ನು ಹಾಗೂ ಮಕ್ಕಳ ಕುರಿತಾಗಿ ರಚಿಸಲ್ಪಟ್ಟಿರುವ ಪುಸ್ತಕಗಳನ್ನು “ಮಕ್ಕಳ ಪುಸ್ತಕ ಚಂದಿರ” ಪ್ರಶಸ್ತಿಗಾಗಿ ಲೇಖಕರಿಂದ ಆಹ್ವಾನಿಸಲಾಗಿದ್ದು, ಮಕ್ಕಳ ಕ್ಷೇತ್ರದಲ್ಲಿ ವಿವಿಧ ಪುಸ್ತಕಗಳನ್ನು ರಚಿಸಿದ ಲೇಖಕರಿಗೆ ಪ್ರಶಸ್ತಿಗಾಗಿ ಪುಸ್ತಕಗಳನ್ನು ಕಳುಹಿಸಿಕೊಡಲು ಅನುಕೂಲವಾಗುವಂತೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಏ.18 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ವಿಶೇಷ ಸಾಧನೆಗೈದ ಮಕ್ಕಳಿಗೆ ಬಾಲಗೌರವ, ಮಕ್ಕಳ ಚಂದಿರ ಪ್ರಶಸ್ತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



