Connect with us

Dvgsuddi Kannada | online news portal | Kannada news online

ದಾವಣಗೆರೆ:ಸಂಚಾರ ಮಾರ್ಗದಲ್ಲಿ ಬದಲಾವಣೆ ; ನಾಳೆ ಎವಿಕೆ ಕಾಲೇಜ್ ರಸ್ತೆಯಲ್ಲಿ ಸಂಚಾರ ನಿರ್ಬಂಧ

ದಾವಣಗೆರೆ

ದಾವಣಗೆರೆ:ಸಂಚಾರ ಮಾರ್ಗದಲ್ಲಿ ಬದಲಾವಣೆ ; ನಾಳೆ ಎವಿಕೆ ಕಾಲೇಜ್ ರಸ್ತೆಯಲ್ಲಿ ಸಂಚಾರ ನಿರ್ಬಂಧ

ದಾವಣಗೆರೆ: ದಾವಣಗೆರೆ ಚಿತ್ರಕಲಾ ಪರಿಷತ್ತು ವತಿಯಿಂದ ನಡೆಯುತ್ತಿರುವ ಚಿತ್ರಸಂತೆ ಹಿನ್ನೆಲೆ ನಾಳೆ (ಏಪ್ರಿಲ್ 17 ) ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೆ ದಾವಣಗೆರೆಯ ಎವಿಕೆ ಕಾಲೇಜು ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೇರೆ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ‌ ಪೊಲೀಸ್ ಸೂಚನೆ ನೀಡಿದ್ದಾರೆ. ಚಿತ್ರಸಂತೆಗೆ ಬರುವವರ ವಾಹನಗಳಿಗೆ ಹೈಸ್ಕೂಲ್ ಮೈದಾನದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಇರುತ್ತದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top