Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ನಿಲಯ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ನಿಲಯ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ನಗರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಹಾಲಿ ಇರುವ ಸ್ವಂತ ಕಟ್ಟಡದಿಂದ ಬೇರೆ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರ ಮಾಡಬೇಕಾಗಿದ್ದು. ವಿದ್ಯಾರ್ಥಿ ನಿಲಯ ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ ಬಾಡಿಗೆ ಕಟ್ಟಡ ಅವಶ್ಯಕತೆ ಇರುತ್ತದೆ. ಅಗತ್ಯ ಮೂಲಭೂತ ಸೌ¯ಭ್ಯವಿರುವ ಕಟ್ಟಡದ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಏ.25 ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಕುಮಾರಸ್ವಾಮಿ ಬಡಾವಣೆ, 2ನೇ ಹಂತ, ಕೊನೆಯ ಬಸ್ ನಿಲ್ದಾಣದ ಹತ್ತಿರ ದಾವಣಗೆರೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top