ದಾವಣಗೆರೆ: ನಾಳೆ (ಏ.20) ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಸಭೆಯನ್ನು ಕಾರಣಾಂತರಗಳಿಂದ ಮೂಂದೂಡಲಾಗಿದೆ. ಮುಂದಿನ ಸಭೆಯ ದಿನಾಂಕವನ್ನು ನಂತರ ತಿಳಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದ್ದಾರೆ.
ದಾವಣಗೆರೆ: ನಾಳೆಯ ಜನಸ್ಪಂದನ ಸಭೆ ಮೂಂದೂಡಿಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



