Connect with us

Dvgsuddi Kannada | online news portal | Kannada news online

ದಾವಣಗೆರೆ: ಏಪ್ರಿಲ್ 24 ರಂದು ಡಾ. ರಾಜ್‍ಕುಮಾರ್ ಜಯಂತಿ

ದಾವಣಗೆರೆ

ದಾವಣಗೆರೆ: ಏಪ್ರಿಲ್ 24 ರಂದು ಡಾ. ರಾಜ್‍ಕುಮಾರ್ ಜಯಂತಿ

ದಾವಣಗೆರೆ: ವರನಟ, ಪದ್ಮಭೂಷಣ ಡಾ. ರಾಜ್‍ಕುಮಾರ್ ರವರ ಜಯಂತಿಯನ್ನು ಏ.24 ರಂದು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್‍ ನಲ್ಲಿ ಏ.24 ರ ಬೆಳಗ್ಗೆ 10.30 ಕ್ಕೆ ಜಯಂತಿ ಕಾರ್ಯಕ್ರಮವನ್ನು ಡಾ.ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಆಚರಿಸಲಾಗುವುದು.ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿ ಸಿಬ್ಬಂದಿಗಳು, ಡಾ.ರಾಜ್ ಅಭಿಮಾನಿಗಳು, ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕೆಂದು ವಾರ್ರ್ತಾಧಿಕಾರಿ ಅಶೋಕ್‍ಕುಮಾರ್.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top