Connect with us

Dvgsuddi Kannada | online news portal | Kannada news online

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ತೀರ್ಪುಗಾರರಾಗಿ ದಾವಣಗೆರೆಯ ಇಬ್ಬರು ಕ್ರೀಡಾಪಟುಗಳು ಆಯ್ಕೆ

ದಾವಣಗೆರೆ

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ತೀರ್ಪುಗಾರರಾಗಿ ದಾವಣಗೆರೆಯ ಇಬ್ಬರು ಕ್ರೀಡಾಪಟುಗಳು ಆಯ್ಕೆ

ದಾವಣಗೆರೆ: ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಪವರ್‌ ಲಿಫ್ಟಿಂಗ್ ಸ್ಪರ್ಧೆ ಏಪ್ರಿಲ್ 27 ರಿಂದ 30ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ. ಈ ಸಪರ್ಧೆಗೆ ದಾವಣಗೆರೆಯ ಅಂತರಾಷ್ಟ್ರೀಯ ಕೀಡಾಪುಟಗಳಾದ ದಾದಾಪೀರ್ ಮತ್ತು ಮಹೇಶ್ವರಯ್ಯ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.

ಇವರಿಬ್ಬರೂ ರಾಷ್ಟ್ರೀಯ ಕೆಟಗರಿ ನಂಬರ್ ಓನ್ ತೀರ್ಪುಗಾರರಾಗಿದ್ದು, ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿರುವ ಈ ಸ್ಪರ್ಧೆಯ ತೀರ್ಪುಗಾರರಾಗಿ ಆಯ್ಕೆ ಆಗಿರುವುದಕ್ಕೆ ದಾವಣಗೆರೆಯ ಶ್ರೀ ಬೀರೇಶ್ವರ ವ್ಯಾಯಮ ಶಾಲೆಯ ಎಲ್ಲಾ ಪದಾಧಿಕಾರಿಗಳು, ಕೀಡಾಪಟುಗಳು ಗ್ರೂಪ್ ಆಫ್ ಐರನ್ ಗೇಮ್ಸ್ ಎಲ್ಲಾ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top