Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ

ದಾವಣಗೆರೆ

ದಾವಣಗೆರೆ: ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ

ದಾವಣಗೆರೆ:  ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಅವರು 2021-22ನೇ ಸಾಲಿನ ವಿಧಾನಪರಿಷತ್ ಸದಸ್ಯರ ಪ್ರದೇಶಾಭಿವೃದ್ದಿ ಯೋಜನೆಯ ಅನುದಾನದಡಿ ಆಯ್ಕೆಯಾದ 10 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ(ರೆಟ್ರೋಫಿಟ್ ಸಹಿತ) ಗಳನ್ನು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿತರಿಸಲಾಯಿತು. ಸಂಸದರಾದ ಜಿ.ಎಂ ಸಿದ್ದೇಶ್ವರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಇದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ.ಪ್ರಕಾಶ, ಮಹನಾಗರ ಪಾಲಿಕೆ ಸದಸ್ಯರಾದ ಕೆ ಪ್ರಸನ್ನಕುಮಾರ್, ಸಿಬ್ಬಂದಿ ದುರ್ಗೆಶ್, ಸೈಹದ್ ಹಾಗೂ ಫಲಾನುಭವಿಗಳು ಹಾಜರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top