Connect with us

Dvgsuddi Kannada | online news portal | Kannada news online

ದಾವಣಗೆರೆ: ಕನ್ನಡ ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುವವರು ಜೀವಂತ ಪ್ರಮಾಣಪತ್ರ ಸಲ್ಲಿಸಿ

ದಾವಣಗೆರೆ

ದಾವಣಗೆರೆ: ಕನ್ನಡ ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುವವರು ಜೀವಂತ ಪ್ರಮಾಣಪತ್ರ ಸಲ್ಲಿಸಿ

ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ.  ಮೇ.15ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,  ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:27, ಪಿ.ಬಿ ರಸ್ತೆ ದಾವಣಗೆರೆ ಸಲ್ಲಿಸಬೇಕು. ಹೆಚ್ಚಿನ  ಮಾಹಿತಿಗೆ  08192-234849 ನ್ನು ಸಂಪರ್ಕಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top