Connect with us

Dvgsuddi Kannada | online news portal | Kannada news online

ದಾವಣಗೆರೆ: ಲಿಡಕರ್ ನಿಗಮದಿಂದ ಚರ್ಮ ವಸ್ತುಗಳ ಪ್ರದರ್ಶನ, ಮಾರಾಟ ಮೇಳ; ಶೇ.20ರಷ್ಟು ರಿಯಾಯಿತಿ

ದಾವಣಗೆರೆ

ದಾವಣಗೆರೆ: ಲಿಡಕರ್ ನಿಗಮದಿಂದ ಚರ್ಮ ವಸ್ತುಗಳ ಪ್ರದರ್ಶನ, ಮಾರಾಟ ಮೇಳ; ಶೇ.20ರಷ್ಟು ರಿಯಾಯಿತಿ

ದಾವಣಗೆರೆ: ಲಿಡಕರ್ ನಿಗಮದಿಂದ ಚರ್ಮ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ರಂಗಮಹಲ್ ಹಾಲ್, ಎವಿಕೆ ಕಾಲೇಜು ರಸ್ತೆ ದಾವಣಗೆರೆಯಲ್ಲಿ ಏರ್ಪಡಿಸಲಾಗಿದ್ದು, ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್, ವ್ಯಾನಿಟಿ ಬ್ಯಾಗ್‍ಗಳು ಹೊಸ ಮಾದರಿಯಲ್ಲಿ ಲಭ್ಯವಿದ್ದು, ದಾಸ್ತಾನುಗಳ ಮೇಲೆ ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾರಾಟವಿರುತ್ತದೆ ಎಂದು ಎ.ಎಸ್.ರುದ್ರೇಶಿ ವ್ಯವಸ್ಥಾಪಕರು ಹಾಗೂ ಜಿಲ್ಲಾ ಸಂಯೋಜಕರು ದಾವಣಗೆರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top