Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿಪ್ಲೋಮಾ ಇನ್ ಟೂಲ್ , ಡೈ ಮೇಕಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಡಿಪ್ಲೋಮಾ ಇನ್ ಟೂಲ್ , ಡೈ ಮೇಕಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ

ದಾವಣಗೆರೆ: ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮವಾದ ಆಯ್ಕೆ 100% ಉದ್ಯೋಗಾವಕಾಶ ಕಲ್ಪಿಸುವ ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್ ಕೋರ್ಸ್ 3+1 ವರ್ಷಗಳ ಅವಧಿಯ ತರಬೇತಿಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಈ ಕೋರ್ಸ್ ಕರ್ನಾಟಕ ರಾಜ್ಯ ಸರ್ಕಾರ ಅನುಮೋದಿಸಲ್ಪಪಟ್ಟಿದೆ. ಪ್ರವೇಶಕ್ಕೆ ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 05 ವರ್ಷ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೀಟು ಹಂಚಿಕೆ: ಮೆರಿಟ್-ಕಂ-ರೋಸ್ಟರ್ ಪದ್ದತಿ ಮೂಲಕ ಶೇ.30%ರಷ್ಟು ಸೀಟುಗಳನ್ನು ವಿದ್ಯಾರ್ಥಿನಿಯರಿಗಾಗಿ ಕಾದಿರಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ.07 ಕೊನೆಯದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 ಅ & ಆ, ಏIಂಆಃ ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೆÇೀ ಹತ್ತಿರ, ಹರ್ಲಾಪುರ, ಹರಿಹರ-577601 www.gttc.karnataka.gov.in ದೂರವಾಣಿ ಸಂಖ್ಯೆ : 8711913947/9845941245 ಯನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top