Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಮೈಸೂರಿನ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2022-23 ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷಚೇತನರಿಗೆ ಡಿಪ್ಲೊಮಾ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಸದ್ದುದೇಶದಿಂದ ಜೆಎಸ್‍ಎಸ್ ಮಹಾವಿದ್ಯಾಪೀಠವು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕನ್ನು ಸ್ಥಾಪನೆ ಮಾಡಿದ್ದು, ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿನ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ವಿಶೇಷಚೇತನ ವಿದ್ಯಾರ್ಥಿಗಳು ಅನುಕೂಲ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2548315, 2548316 ಅಥವಾ ಇ-ಮೇಲ್ ವಿಳಾಸ jsspda@gmail.com ಗೆ ಸಂಪರ್ಕಿಸಬಹುದಾಗಿದೆಂದು ಮೈಸೂರಿನ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top