Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ:  ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಮುಸ್ಸೇನಾಳ್ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top