Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾನ್ಯತೆ ಹೊಂದಿದ ಖಾಸಗಿ ಪಿಯುಸಿ ಕಾಲೇಜುಗಳ ಪಟ್ಟಿ ಪ್ರಕಟ

ದಾವಣಗೆರೆ

ದಾವಣಗೆರೆ: ಮಾನ್ಯತೆ ಹೊಂದಿದ ಖಾಸಗಿ ಪಿಯುಸಿ ಕಾಲೇಜುಗಳ ಪಟ್ಟಿ ಪ್ರಕಟ

ದಾವಣಗೆರೆ: ಜಿಲ್ಲೆಯಲ್ಲಿ ಮಾನ್ಯತೆ ಹೊಂದಿದ ಹಾಗೂ ವಿಚಿನ್ನತೆ ಇಲ್ಲದ ಖಾಸಗಿ ಪದವಿ ಪೂರ್ವ ಕಾಲೇಜುಗಳ ಪಟ್ಟಿಯನ್ನು ಉಪನಿರ್ದೇಶಕರ ಕಚೇರಿ ಪದವಿಪೂರ್ವ ಶಿಕ್ಷಣ ಇಲಾಖೆ ಕೊಠಡಿ ಸಂಖ್ಯೆ 47 ಎ ಬ್ಲಾಕ್ 2ನೇ ಮಹಡಿ ಜಿಲ್ಲಾಡಳಿತ ಭವನ ಇಲ್ಲಿ ಪ್ರಕಟಿಸಿದ್ದು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಲು ಹಾಗು ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಅರ್ಹತೆ ಹೊಂದಿರುವ ಕಾಲೇಜುಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಕಾಲೇಜುಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಖಾಸಗಿ ಪದವಿಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಹೊಂದಬಾರದು ಈ ಕುರಿತು ಯಾವುದೇ ಗೊಂದಲ ಇದ್ದಲ್ಲಿ ಮೇಲಿನ ಕಚೇರಿಯಲ್ಲಿ ಸ್ಪಷ್ಟೀಕರಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top