Connect with us

Dvgsuddi Kannada | online news portal | Kannada news online

ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ದಾವಣಗೆರೆ ಆಗಮನ

byrathi bsavaraja

ದಾವಣಗೆರೆ

ನಾಳೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ದಾವಣಗೆರೆ ಆಗಮನ

ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನಾಳೆ (ಜೂನ್ 02)  ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ.02 ರಂದು ಬೆಳಿಗ್ಗೆ 8.30ಕ್ಕೆ ಹಿರಿಯೂರಿನಿಂದ ಹೊರಟು ಬೆಳಗ್ಗೆ 10.00ಗಂಟೆಗೆ ದಾವಣಗೆರೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ ಪ್ರವಾಸಿ ಮಂದಿರ(ಸೆಕ್ರ್ಯೂಟ್ ಹೌಸ್)ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 11 ಗಂಟೆಗೆ ಹರಿಹರಕ್ಕೆ ತೆರಳಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಹರಿಹರದಿಂದ ರಸ್ತೆ ಮೂಲಕ ತುಮಕೂರಿಗೆ ತೆರಳುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top