Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂಚಾರಿ ಪಶುಚಿಕಿತ್ಸಾ ವಾಹನಗಳಿಗೆ ಚಾಲನೆ

ದಾವಣಗೆರೆ

ದಾವಣಗೆರೆ: ಸಂಚಾರಿ ಪಶುಚಿಕಿತ್ಸಾ ವಾಹನಗಳಿಗೆ ಚಾಲನೆ

ದಾವಣಗೆರೆ:  ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಇ ಎಸ್ ವಿ ಹೆಚ್ ಡಿ ಯೋಜನೆಯಡಿಯಲ್ಲಿ ಪ್ರತಿ 01 ಲಕ್ಷ ಜಾನುವಾರುಗಳಿಗೆ 01 ರಂತೆ ಜಿಲ್ಲೆಗೆ ನೀಡಲಾಗಿರುವ ಸಂಚಾರಿ ಪಶುಚಿಕಿತ್ಸಾ ಘಟಕ ವಾಹನಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿ.ಪಂ ಸಿಇಒ ಡಾ.ಎ.ಚನ್ನಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಚಂದ್ರಶೇಕರ್ ಸುಂಕದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top