ದಾವಣಗೆರೆ: ಬ್ಯಾಂಕಾಕ್‌ನಲ್ಲಿ ನಡೆದ ಥೈಲಾಂಡ್ ಸೌಥ್ ಏಷ್ಯಯನ್ ಗೇಮ್ಸ್ ಅಂತರ್ ರಾಷ್ಟ್ರೀಯ ಕುಸ್ತಿ ಸ್ಪರ್ಧೆಯಲ್ಲಿ ಎಂಎಸ್ ಬಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿ ಮಲ್ಲಿಕಾರ್ಜುನ ಪ್ರಥಮ ಸ್ಥಾನ ಪಡೆದಿದ್ದಾರೆ. ಮಲ್ಲಿಕಾರ್ಜುನ ಅವರಿಗೆ ಶಾಸಕ, ಗೌರವ ಕಾರ್ಯದರ್ಶಿಗಳು ಬಾಪೂಜಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶೈಕ್ಷಣಿಕ ನಿರ್ದೇಶಕ ಡಾ. ಎಂ.ಜಿ. ಈಶ್ವರಪ್ಪ, ಪ್ರಾಂಶುಪಾಲ ಪ್ರೊ.ನೀಲಾಂಬಿಕ .ಜಿ.ಸಿ ಅಭಿನಂದಿಸಿದರು. ಈ ವೇಳೆ ಡಾ. ರಾಘವೇಂದ್ರ.ಆರ್, ದೈಹಿಕ ನಿರ್ದೇಶಕ ಧನಂಜಯ.ಆರ್, ಡಾ. ಪ್ರವೀಣ್‌ಕುಮಾರ್.ಓ ಹಾಗೂ ಬೋಧಕ ಬೋಧಕೇತರ ವರ್ಗದವರು ಇದ್ದರು.
ದಾವಣಗೆರೆ ಎಂಎಸ್ ಬಿ ಕಾಲೇಜಿಗೆ ಸೌಥ್ ಏಷ್ಯಯನ್ ಗೇಮ್ಸ್ ಕುಸ್ತಿಯಲ್ಲಿ ಪ್ರಥಮ ಸ್ಥಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment