Connect with us

Dvgsuddi Kannada | online news portal | Kannada news online

ದಾವಣಗೆರೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸರ್ಕಾರಿ ನೌಕರರು ಸಕ್ರಿಯವಾಗಿ ಭಾಗವಹಿಸುವಂತೆ ಕರೆ

yoga 66

ಪ್ರಮುಖ ಸುದ್ದಿ

ದಾವಣಗೆರೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸರ್ಕಾರಿ ನೌಕರರು ಸಕ್ರಿಯವಾಗಿ ಭಾಗವಹಿಸುವಂತೆ ಕರೆ

ದಾವಣಗೆರೆ: ಭಾರತವು ವಿಶ್ವಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದು, ಇವುಗಳಲ್ಲಿ ನಮ್ಮ ಪುರಾತನ ಸಾಂಸ್ಕೃತಿಕ ಯೋಗ ಪ್ರಮುಖವಾಗಿದ್ದು, ಯೋಗದ ಮಹತ್ವವನ್ನರಿತ ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಜೂ.21ರಂದು ವಿಶ್ವಾದಾದ್ಯಂತ ಯೋಗ ದಿನವನ್ನಾಗಿ ಘೋಷಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಯೋಗ ದಿನ ಆಚರಿಸಲು ಮಾರ್ಗಸೂಚಿಯನ್ನು ಹೊರಡಿಸಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರು ಹಾಗೂ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಲಿರುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಪಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top