Connect with us

Dvgsuddi Kannada | online news portal | Kannada news online

ದಾವಣಗೆರೆ: ತಂಬಾಕು ಕಾಯ್ದೆ ಉಲ್ಲಂಘನೆಗೆ 7,650 ರೂ. ದಂಡ

davangerer bord

ದಾವಣಗೆರೆ

ದಾವಣಗೆರೆ: ತಂಬಾಕು ಕಾಯ್ದೆ ಉಲ್ಲಂಘನೆಗೆ 7,650 ರೂ. ದಂಡ

ದಾವಣಗೆರೆ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಶನಿವಾರದಂದು ತಂಬಾಕು ನಿಯಂತ್ರಣ ಕೋಶ ವತಿಯಿಂದ ತಂಬಾಕು ಉತ್ಪನ್ನ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಕಾಯ್ದೆ ಉಲ್ಲಂಘನೆಯ 68 ಪ್ರಕರಣಗಳನ್ನು ದಾಖಲಿಸಿ, 7650 ರೂ. ದಂಡ ವಿಧಿಸಲಾಗಿದೆ.

ಕಾಯ್ದೆ 4 ರನ್ವಯ 48 ಪ್ರಕರಣ ವರದಿಯಾಗಿದ್ದು, ಕಾಯ್ದೆ 6ಎ ರನ್ವಯ 12 ಪ್ರಕರಣ ದಾಖಲಾಗಿದ್ದು, ಕಾಯ್ದೆ 6ಬಿ ರನ್ವಯ 8 ಕೇಸ್ ದಾಖಲಾಗಿದ್ದು ತಂಬಾಕು ದಾಳಿಯಲ್ಲಿ ಒಟ್ಟು 7650 ರೂ. ದಂಡ ವಸೂಲಿಯಾಗಿದೆ. ದಾಳಿಯಲ್ಲಿ ದಾಳಿಯಲ್ಲಿ ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ತಹಶಿಲ್ದಾರರು, ತಾಲ್ಲೂಕು
ಆರೋಗ್ಯ ಅಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಕರು-ಸ್ಥಳಿಯ ಸರ್ಕಾರ, ಪೆÇಲೀಸ್ ಸಿಬ್ಬಂದಿ ಹಾಗೂ ಸಮಾಜ ಕಾರ್ಯಕರ್ತ ದೇವರಾಜ ಕೆ. ಪಿ ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top