Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

FB IMG 1657194943092

ದಾವಣಗೆರೆ

ದಾವಣಗೆರೆ: ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: 2021-22ನೇ ಸಾಲಿನಲ್ಲಿ ವಿಕಲಚೇತನ ಇಲಾಖೆಯಿಂದ ವಿತರಿಸಲಾಗುವ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ಗಳನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 06 ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್‍ಮೆಂಟ್ ಸಹಿತ)ಗಳನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ರವರು ವಿತರಣೆ ಮಾಡಿದರು. ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ. ಪ್ರಕಾಶ್, ಸಿಬ್ಬಂದಿಗಳಾದ ಸೈಯದ್, ಇತರರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top