Connect with us

Dvgsuddi Kannada | online news portal | Kannada news online

ದಾವಣಗೆರೆ: ಐಟಿಐ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಶಿಶಿಕ್ಷು ಮೇಳ

ದಾವಣಗೆರೆ

ದಾವಣಗೆರೆ: ಐಟಿಐ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಶಿಶಿಕ್ಷು ಮೇಳ

ದಾವಣಗೆರೆ: ಡಿಜಿಇಟಿ ನವದೆಹಲಿ ವತಿಯಿಂದ ದಾವಣಗೆರೆ ಜಿಲ್ಲೆಯಲ್ಲಿ ತರಬೇತಿದಾರರಿಗೆ ಅನುಕೂಲವಾಗುವಂತೆ ಎಟಿಎಸ್ ಮೇಳವನ್ನು ಜು.12 ರಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಲ್ಲಿ ಪ್ರಧಾನಮಂತ್ರಿ ಶಿಶಿಕ್ಷು ಮೇಳವನ್ನು ಆಯೋಜಿಸಿರುತ್ತಾರೆ.ಐಟಿಐ ಪಾಸಾದ ಅಥವಾ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಎಲ್ಲಾ ತರಬೇತಿದಾರರಿಗೆ ಈ ಮೇಳದಲ್ಲಿ ಭಾಗವಹಿಸಬಹುದೆಂದು ಸರ್ಕಾರಿ ತರಬೇತಿ & ಉದ್ಯೊಗ ಇಲಾಖೆಯ ಪ್ರಾಚಾರ್ಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top