Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ತಾಲ್ಲೂಕು ಕಚೇರಿಗೆ ಡಿಸಿ ಭೇಟಿ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ದಾವಣಗೆರೆ

ದಾವಣಗೆರೆ: ನಾಳೆ ತಾಲ್ಲೂಕು ಕಚೇರಿಗೆ ಡಿಸಿ ಭೇಟಿ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ದಾವಣಗೆರೆ: ನಾಳೆ (ಜು.12) ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ದಾವಣಗೆರೆ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವರು.

ದಾವಣಗೆರೆ ತಾಲ್ಲೂಕಿನ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು. ದಾವಣಗೆರೆ ತಾಲ್ಲೂಕಿನ ಸಾರ್ವಜನಿಕರು ಜು.12 ರಂದು ತಮ್ಮಗಳ ಅಹವಾಲುಗಳೊಂದಿಗೆ ತಾಲ್ಲೂಕು ಕಚೇರಿಗೆ ಭೇಟಿ ನೀಡಬಹುದೆಂದು ತಹಶೀಲ್ದಾರ್ ಬಸವನಗೌಡ ಕೋಟೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top