Connect with us

Dvgsuddi Kannada | online news portal | Kannada news online

ದಾವಣಗೆರೆ: ಬುಳ್ಳಾಪುರ ಗ್ರಾಮದಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

ದಾವಣಗೆರೆ

ದಾವಣಗೆರೆ: ಬುಳ್ಳಾಪುರ ಗ್ರಾಮದಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

ದಾವಣಗೆರೆ: ಜು.16 ರಂದು ದಾವಣಗೆರೆ ತಾಲ್ಲೂಕಿನ ತಹಶೀಲ್ದಾರ್ ಒಳಗೊಂಡಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿ ಬುಳ್ಳಾಪುರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡುವರು.ಅಂದು ಬುಳ್ಳಾಪುರ ಗ್ರಾಮದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು. ಆದ್ದರಿಂದ ಗ್ರಾಮದ ಎಲ್ಲಾ ಸಾರ್ವಜನಿಕರು ಜು.16 ರಂದು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದು. ಈ ಸಂದರ್ಭದಲ್ಲಿ ಸಾರ್ವಜನಿಕರು ಕೋವಿಡ್-19ರ ನಿಯಮಾವಳಿಯನ್ವಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಾವಣಗೆರೆ ತಹಶೀಲ್ದಾರ್ ಬಸನಗೌಡ ಕೋಟೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top