Connect with us

Dvgsuddi Kannada | online news portal | Kannada news online

ದಾವಣಗೆರೆ: ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ತೀವ್ರತೆರನಾದ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ಯೋಜನೆಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದಾವಣಗೆರೆಯಿಂದ 2022 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ದೈಹಿಕ ವಿಕಲಚೇತನರು ಆ.20 ರ ಒಳಗಾಗಿ ಈ ಕೆಳಕಂಡ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ :- ಹೊನ್ನಾಳಿ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶೈಲಜಾ ಕೆ.ಎಂ. ಮೊ.ಸಂ: 9886366809, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಕೆ ಸುಬ್ರಮಣ್ಯಂ ಮೊ.ಸಂ: 9945738141 ಜಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಎಂ.ಕೆ.ಶಿವನಗೌಡ ಮೊ.ಸಂ: 9902105734 ಹರಿಹರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಶಶಿಕಲಾ ಟಿ. ಮೊ.ಸಂ: 9945458058 ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಚನ್ನಪ್ಪ. ಬಿ ಮೊ.ಸಂ: 9590829024 ಇವರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ.ಪ್ರಕಾಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top