Connect with us

Dvgsuddi Kannada | online news portal | Kannada news online

ದಾವಣಗೆರೆ: ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಿಯಾಗೆ ಸ್ವರ್ಣ ಪದಕ

ದಾವಣಗೆರೆ

ದಾವಣಗೆರೆ: ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಿಯಾಗೆ ಸ್ವರ್ಣ ಪದಕ

ದಾವಣಗೆರೆ: ಹರಿಹರ ಪಟ್ಟಣದ ಶ್ರೀ ಹರಿಹರೇಶ್ವರ ಯೋಗ ಮತ್ತು ಸ್ಪೋರ್ಟ್ಸ್ ಅಕಾಡಮಿ ಸಂಸ್ಥೆಯ ಯೋಗಪಟು ಪ್ರಿಯಾ .ಕೆ.ಆರ್ ನೇಪಾಳ ಆರ್ಮಿ ಸ್ಟೇಡಿಯಂ ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸುವುದರ ಮೂಲಕ ಸ್ವರ್ಣ ಪದಕವನ್ನು ಗಳಿಸಿದ್ದಾರೆ.

12 ರಿಂದ 16 ವಯಸ್ಸಿನ ವಿಭಾಗದಲ್ಲಿ ಸ್ಪರ್ಧೆ ನಡೆಯಿತು.ಸ್ವರ್ಣ ಪದಕ‌ಪಡೆದ ಪ್ರಿಯಾಗೆ ನೇಪಾಳದ ನಿವೃತ್ತ ಲೆಪ್ಟಿನೆಂಟ್ ಕರ್ನಲ್ ಭರತ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.ಈ ವೇಳೆ ಭಾರತದ ಅಮಿತ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಬಾಲಕಿಯ ಸಾಧನೆಗೆ ಕಾಳಿದಾಸ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ. ಯೋಗ ಶಿಕ್ಷಕಿ ಸ್ವಪ್ನ ತರಬೇತಿಯನ್ನು ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top