ದಾವಣಗೆರೆ: ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ “ವಿಶ್ವ ಪರಿಸರ ಸಂರಕ್ಷಣಾ” ದಿನದ ಅಂಗವಾಗಿ ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ” ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಜು.28 ರಂದು ದಾವಣಗೆರೆ ಮಹಿಳಾ ಸೇವಾ ಸಮಾಜ ಪ್ರೌಢಶಾಲೆ ಇಲ್ಲಿ ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ದಾವಣಗೆರೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment