Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಒಕ್ಕಲಿಗ ಸಂಘದಿಂದ SSLC , PUC ಯಲ್ಲಿ ಅತಿ‌ ಹೆಚ್ಚು ಅಂಕ‌‌‌‌ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ದಾವಣಗೆರೆ

ದಾವಣಗೆರೆ: ಜಿಲ್ಲಾ ಒಕ್ಕಲಿಗ ಸಂಘದಿಂದ SSLC , PUC ಯಲ್ಲಿ ಅತಿ‌ ಹೆಚ್ಚು ಅಂಕ‌‌‌‌ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ದಾವಣಗೆರೆ: ಜಿಲ್ಲಾ ಒಕ್ಕಲಿಗರ ಸಂಘದಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಲ್ಕನೇ ವರ್ಷದ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯ 15 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಶಾಲು ಹೊದಿಸಿ ಪ್ರಶಸ್ತಿ ಫಲಕ ಮತ್ತು ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅರ್ಥಿಕ ನೆರವು ನೀಡಿ ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ವಿಎನ್ ಅಶೋಕ್, ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಾಜು, ಬಿ.ಎನ್ ಮಲ್ಲೇಶ್ , ಡಿ ಎನ್ ಜಗದೀಶ್, ಚಂದ್ರಶೇಖರ್, ನಾಗರಾಜ್ ಸೇರಿದಂತೆ ಒಕ್ಕಲಿಗ ಸಮಾಜದ ಬಾಂಧವರು ಪದಾಧಿಕಾರಿಗಳು ಭಾಗವಹಿಸಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top