Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಿಲ್ಲಾಧಿಕಾರಿ ಹರಿಹರ ತಹಶೀಲ್ದಾರ್ ಕಚೇರಿಗೆ ಭೇಟಿ

ದಾವಣಗೆರೆ

ದಾವಣಗೆರೆ: ನಾಳೆ ಜಿಲ್ಲಾಧಿಕಾರಿ ಹರಿಹರ ತಹಶೀಲ್ದಾರ್ ಕಚೇರಿಗೆ ಭೇಟಿ

ದಾವಣಗೆರೆ: ಜಿಲ್ಲಾಧಿಕಾರಿಗಳು ಪ್ರತಿವಾರಕ್ಕೊಮ್ಮೆ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಿನ್ನಲೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ನಾಳೆ (ಜು.26) ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಹರಿಹರ ತಾಲ್ಲೂಕು ಕಚೇರಿಗೆ ಬೇಟಿ ನೀಡುವರು. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಹರಿಹರ ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top