Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಾತಂತ್ರೋತ್ಸವ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜ ನಿಷೇಧ

ದಾವಣಗೆರೆ

ದಾವಣಗೆರೆ: ಸ್ವಾತಂತ್ರೋತ್ಸವ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜ ನಿಷೇಧ

ದಾವಣಗೆರೆ: ಆಗಸ್ಟ್ 15 ರಂದು ಆಚರಿಸಲಿರುವ ಸ್ವಾತಂತ್ರೋತ್ಸವ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜವನ್ನು ಉಪಯೋಗಿಸದಂತೆ ಮನವಿ ಮಾಡಿದ್ದು, ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲೀಕರುಗಳ ವಿರುದ್ಧ ಪ್ಲಾಸ್ಟಿಕ್ ಅಧಿನಿಯಮ 2016 ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ, 1985ರಡಿಯಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಸಿ.ಎನ್ ಮಂಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top