Connect with us

Dvgsuddi Kannada | online news portal | Kannada news online

ದಾವಣಗೆರೆ: ಅತ್ಯುತ್ತಮ ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

davangerer bord

ದಾವಣಗೆರೆ

ದಾವಣಗೆರೆ: ಅತ್ಯುತ್ತಮ ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ವತಿಯಿಂದ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2022ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‍ಲೈನ್‍ನಲ್ಲಿ ವೆಬ್‍ಸೈಟ್ www.awards.gov.in ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.28 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ. ದೂ.ಸಂ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top