Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಯುಸಿ, ಪದವಿ, ಇಂಜಿನಿಯರ್, ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Home

ದಾವಣಗೆರೆ: ಪಿಯುಸಿ, ಪದವಿ, ಇಂಜಿನಿಯರ್, ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಜಿಲ್ಲಾಡಳಿತ ಭವನ, ಹರಿಹರ ರಸ್ತೆ ಅಥವಾ ದೂ.ಸಂ 08192-26354 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top