Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದೇಶಿ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಹಣಕಾಸಿನ ನೆರವು

ದಾವಣಗೆರೆ

ದಾವಣಗೆರೆ: ವಿದೇಶಿ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಹಣಕಾಸಿನ ನೆರವು

ದಾವಣಗೆರೆ: ಅಲ್ಪಸಂಖ್ಯಾತರ ನಿರ್ದೇಶನಾಲಯದ ಮುಖಾಂತರ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಜಿ ವ್ಯಾಸಾಂಗ ಮಾಡಲು ಹಣಕಾಸಿನ ನೆರವು(ವಿದ್ಯಾರ್ಥಿವೇತನ ರೂಪದಲ್ಲಿ) ನೀಡಲಾಗುತ್ತದೆ. (2022-23 ಶೈಕ್ಷಣಿಕ ವರ್ಷಕ್ಕೆ ಜಾಗತಿಕ ವಿಶ್ವ ಶ್ರೇಯಾಂಕ ಪಟ್ಟಿಯ ಅನುಸಾರ ಪುರುಷ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಟಾಪ್ 100 ವಿಶ್ವವಿದ್ಯಾಲಯಗಳನ್ನು ಪರಿಗಣಿಸಲಾಗುತ್ತದೆ).

ಕರ್ನಾಟಕ ರಾಜ್ಯ ನಿವಾಸದ ಆಸಕ್ತ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಫಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳು http://103.138.196.8/nos/ ಅಂಕ್ ಮೂಲಕ ದಾಖಲೆಗಳೊಂದಿಗೆ ಅನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು, ಅಧಿಕೃತ ವೆಬ್‍ಸೈಟ್ https://dom.karnataka.gov.in ಗೆ ಬೇಟಿ ನೀಡಬಹುದು ಎಂದು ದಾವಣಗೆರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top