Connect with us

Dvgsuddi Kannada | online news portal | Kannada news online

ದಾವಣಗೆರೆ:ದ್ಯಾಮೇನಹಳ್ಳಿ ಬಳಿ ಭೀಕರ ಅಪಘಾತ; ಗೂಟ್ಸ್ ವಾಹನ ಪಲ್ಟಿ

ದಾವಣಗೆರೆ

ದಾವಣಗೆರೆ:ದ್ಯಾಮೇನಹಳ್ಳಿ ಬಳಿ ಭೀಕರ ಅಪಘಾತ; ಗೂಟ್ಸ್ ವಾಹನ ಪಲ್ಟಿ

ದಾವಣಗೆರೆ: ತಾಲ್ಲೂಕಿನ ದ್ಯಾಮೇನಹಳ್ಳಿ ಬಳಿ ಗೂಡ್ಸ್ ವಾಹನವೊಂದು ಪಲ್ಟಿಯಾಗಿದೆ. ಅತಿ ವೇಗವಾಗಿ ವಾಹನ ಚಾಲನೆಯಿಂದ ಈ ಘಟನೆ ನಡೆದಿದ್ದು, ಚಾಲಕನ‌ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಪಿಯಾಗಿದೆ.

ನಿನ್ನೆ ತಡ ರಾತ್ರಿ ಈ ಘಟನೆ ನಡೆದಿದ್ದು, ಚಾಲಕನಿಗೆ ಗಂಭೀರ ಗಾಯವಾಗಿವೆ. ಸ್ಥಳೀಯರು ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂತೇಬೆನ್ನೂರಿಂದ ದಾವಣಗೆರೆ ಬರುವಾಗ ದ್ಯಾಮೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top