Connect with us

Dvgsuddi Kannada | online news portal | Kannada news online

ದಾವಣಗೆರೆ: ಕ್ವಿಟ್ ಇಂಡಿಯಾ ಚಳವಳಿ 80ನೇ ವರ್ಷಾಚರಣೆ ; ಬಿಜೆಪಿ ಪಕ್ಷದಿಂದ ತಿರಂಗ ಯಾತ್ರೆ

ದಾವಣಗೆರೆ

ದಾವಣಗೆರೆ: ಕ್ವಿಟ್ ಇಂಡಿಯಾ ಚಳವಳಿ 80ನೇ ವರ್ಷಾಚರಣೆ ; ಬಿಜೆಪಿ ಪಕ್ಷದಿಂದ ತಿರಂಗ ಯಾತ್ರೆ

ದಾವಣಗೆರೆ: ಕ್ವಿಟ್ ಇಂಡಿಯಾ ಚಳವಳಿಯ 80ನೇ ವರ್ಷಾಚರಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶ್ರೀ ದುರ್ಗಾಂಬಿಕಾ ದೇವಸ್ಥಾನದದಿಂದ ಮಹಾನಗರ ಪಾಲಿಕೆವರೆಗೂ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ತಿರಂಗ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹುಸಿದ್ದರು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಮೇಯರ್ ಜಯಮ್ಮ ಗೋಪಿನಾಯ್ಕ್, ಧೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ‌ ಸದಸ್ಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top