Connect with us

Dvgsuddi Kannada | online news portal | Kannada news online

ದಾವಣಗೆರೆ: ಜನರ ನಿದ್ದೆಗೆಡಿಸಿದ ಚಿರತೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ..!

ದಾವಣಗೆರೆ

ದಾವಣಗೆರೆ: ಜನರ ನಿದ್ದೆಗೆಡಿಸಿದ ಚಿರತೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ..!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಭೈರನಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಹೊರ ವಲಯದಲ್ಲಿ ಸೆರೆ ಹಿಡಿದಿದ್ದಾರೆ.

ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಭೈರನಹಳ್ಳಿಯಲ್ಲಿ ಬೋನ್ ಇರಿಸಿದ್ದು, ಆಹಾರ ಹುಡುಕಿಕೊಂಡು ಬಂದ ಚಿರತೆ ಬೋನ್​ಗೆ ಬಿದ್ದಿದೆ. ಇದರಿಂದ ಭಯದಲ್ಲಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಾಚರಣೆಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top