Connect with us

Dvgsuddi Kannada | online news portal | Kannada news online

ದಾವಣಗೆರೆ: ಚರ್ಮ ವಸ್ತುಗಳ ಪ್ರದರ್ಶನ,  ಮಾರಾಟ ಮೇಳ; ಶೇ. 40ರಷ್ಟು ರಿಯಾಯಿತಿ

ದಾವಣಗೆರೆ

ದಾವಣಗೆರೆ: ಚರ್ಮ ವಸ್ತುಗಳ ಪ್ರದರ್ಶನ,  ಮಾರಾಟ ಮೇಳ; ಶೇ. 40ರಷ್ಟು ರಿಯಾಯಿತಿ

ದಾವಣಗೆರೆ:  ಲಿಡ್‍ಕರ್ ನಿಗಮದಿಂದ ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗರದ ಎ.ವಿ.ಕೆ ಕಾಲೇಜ್ ರಸ್ತೆಯಲ್ಲಿರುವ ರಂಗಮಹಲ್ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್, ವ್ಯಾನಟಿ ಬ್ಯಾಗ್‍ಗಳು ಹೊಸ ಮಾದರಿಯಲ್ಲಿ ಲಭ್ಯವಿದ್ದು, ದಾಸ್ತಾನುಗಳ ಮೇಲೆ ಶೇ.20 ರಷ್ಟು ರಿಯಾಯಿತಿ ಹಾಗೂ ಆಯ್ದ ವಸ್ತುಗಳ ಮೇಲೆ ಶೇ.30 ಹಾಗೂ ಶೇ.40 ರಷ್ಟು ರಿಯಾಯಿತಿ ದರಕ್ಕೆ ಮಾರಾಟ ಲಭ್ಯವಿದೆ ಎಂದು ಲಿಡ್‍ಕರ್ ನಿಗಮದ ವ್ಯವಸ್ಥಾಪಕ ಎ.ಎಸ್ ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top