Connect with us

Dvgsuddi Kannada | online news portal | Kannada news online

ದಾವಣಗೆರೆ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಕಲಚೇತನರ ಬೈಕ್ ರ್ಯಾಲಿ

ದಾವಣಗೆರೆ

ದಾವಣಗೆರೆ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಕಲಚೇತನರ ಬೈಕ್ ರ್ಯಾಲಿ

ದಾವಣಗೆರೆ:  ನಗರದ ಜಿಲ್ಲಾಡಳಿತದ ಆವರಣದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ “ವಿಕಲಚೇತನರ ಬೈಕ್ ರ್ಯಾಲಿ”ಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಚಾಲನೆ ನೀಡಿದರು.ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಕೆ.ಕೆ ಪ್ರಕಾಶ್, ಪೊಲೀಸ್ ಅಧಿಕಾರಿ ನಾಗರಾಜ ಸೇರಿದಂತೆ ಇತರರು ಹಾಜರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top