Connect with us

Dvgsuddi Kannada | online news portal | Kannada news online

ದಾವಣಗೆರೆ: ಜಲಸಿರಿ ಯೋಜನೆ ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ

ದಾವಣಗೆರೆ: ಜಲಸಿರಿ ಯೋಜನೆ ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ: ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅಧ್ಯಕ್ಷತೆಯಲ್ಲಿ ಆ.18 ರಂದು ಬೆಳಿಗ್ಗೆ 11.30ಕ್ಕೆ ಸ್ಮಾರ್ಟ್ ಸಿಟಿ ಕಚೇರಿಯ ಸಭಾಂಗಣದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೆಯುಐಡಿಎಫ್‍ಸಿ ವತಿಯಿಂದ ಜಲಸಿರಿ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ಸಗಟು ನೀರು ಸರಬರಾಜು ಹಾಗೂ ನಿರಂತರ ವಿತರಣಾ ನೀರು ಸರಬರಾಜು ಕಾಮಗಾರಿಯ ಪ್ರಗತಿ ಪರಿಶೀಲನಾ ಹಾಗೂ ಈ ಕಾಮಗಾರಿಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top